Shakhahari is a Kannada drama movie written and directed by Sandeep Sunkad starring Rangayana Raghu in the lead role. ಮಲೆನಾಡಿನ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಒಂದಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಹೋಟೆಲ್‌ನಲ್ಲಿ ಅಡುಗೆ ಮಾಡುವ ಭಟ್ಟನಾಗಿ ರಂಗಾಯಣ ರಘು ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ.
If you are a representative of the production house, kindly send the synopsis to support@moviekoop.com